Home> World Cup 2023
Advertisement

ಕೀವೀಸ್ ವಿರುದ್ಧ ಟೀಂ ಇಂಡಿಯಾಗೆ ಐತಿಹಾಸಿಕ ಗೆಲುವು: ವಿಶ್ವಕಪ್ 2023ರ ಫೈನಲ್’ಗೆ ಅಜೇಯ ‘ಭಾರತ’ ಗ್ರ್ಯಾಂಡ್ ಎಂಟ್ರಿ

IND vs NZ Semi Final: ಮುಂಬೈ’ನ ವಾಂಖೆಡೆ ಮೈದಾನದಲ್ಲಿ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಗೆದ್ದು ವಿಶ್ವಕಪ್ ಫೈನಲ್’ಗೆ ಭರ್ಜರಿ ಎಂಟ್ರಿಕೊಟ್ಟಿದೆ.

ಕೀವೀಸ್ ವಿರುದ್ಧ ಟೀಂ ಇಂಡಿಯಾಗೆ ಐತಿಹಾಸಿಕ ಗೆಲುವು: ವಿಶ್ವಕಪ್ 2023ರ ಫೈನಲ್’ಗೆ ಅಜೇಯ ‘ಭಾರತ’ ಗ್ರ್ಯಾಂಡ್ ಎಂಟ್ರಿ

IND vs NZ Semi Final: ಇಂದು ಮುಂಬೈ’ನ ವಾಂಖೆಡೆ ಮೈದಾನದಲ್ಲಿ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡ ಮುಖಾಮುಖಿಯಾಗಿದ್ದವು. ಈ ಹಣಾಹಣಿಯಲ್ಲಿ ಭಾರತ ತಂಡ ಗೆದ್ದು ವಿಶ್ವಕಪ್ ಫೈನಲ್’ಗೆ ಭರ್ಜರಿ ಎಂಟ್ರಿಕೊಟ್ಟಿದೆ.

ಇದನ್ನೂ ಓದಿ: ವಿರಾಟ್‌ ಸಾಧನೆಗೆ ʼಕ್ರಿಕೆಟ್‌ ದೇವರʼ ಶುಭ ಸಂದೇಶ..! ಕೊಹ್ಲಿ ಹೊಗಳಿದ ಸಚಿನ್‌

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 4 ವಿಕೆಟ್ ನಷ್ಟಕ್ಕೆ 397 ರನ್’ಗಳ ಬೃಹತ್ ರನ್ ಕಲೆಹಾಕಿತ್ತು. ಈ ಗೆಲುವಿನ ಗುರಿ ಬೆನ್ನತ್ತಿದ್ದ ಕೀವೀಸ್ ತಂಡ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಸೋಲು ಅನುಭವಿಸಿದೆ

ಇದನ್ನೂ ಓದಿ: ಈ ತಂಡ ಇವತ್ತು ಸೋಲುತ್ತೆ- ಭಾರತ vs ನ್ಯೂಜಿಲೆಂಡ್ ಸೆಮೀಸ್ ಬಗ್ಗೆ ಭವಿಷ್ಯ ನುಡಿದ ಶೋಯೆಬ್ ಅಖ್ತರ್

 ಈ ಪಂದ್ಯದಲ್ಲಿ ಟೀಂ ಇಂಡಿಯಾದ ಬ್ಯಾಟ್ಸ್’ಮನ್’ಗಳು ಭರ್ಜರಿ ಬ್ಯಾಟಿಂಗ್ ಮಾಡಿ ಹಲವು ದಾಖಲೆಗಳನ್ನು ಮುರಿದಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More