Videos

ಚಲಿಸುತ್ತಿದ್ದ ಬಸ್’ಗೆ ಬೆಂಕಿ: 26 ಮಂದಿ ಸಜೀವ ದಹನ

ಚಲಿಸುತ್ತಿದ್ದ ಬಸ್‌ವೊಂದಕ್ಕೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡ ಪರಿಣಾಮ 26 ಮಂದಿ ಸಜೀವ ದಹನವಾಗಿ, 7 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಸಮೃದ್ಧಿ ಮಹಾಮಾರ್ಗ್ ಎಕ್ಸ್​​ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ. ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿಯ ಪಿಂಪಲಖುಟಾ ಗ್ರಾಮದ ಬಳಿ ಸಮೃದ್ಧಿ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಈ ಪ್ರಯಾಣಿಕರ ಬಸ್ ನಾಗ್ಪುರದಿಂದ ಪುಣೆಗೆ ಹೋಗುತ್ತಿತ್ತು ಎನ್ನಲಾಗಿದ್ದು, ತಡರಾತ್ರಿ 2 ಗಂಟೆಗೆ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

Video Thumbnail
Advertisement

View More Videos
Read More