Videos

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ " ಅಕ್ಷರ ದಾಸೋಹ ಜೋಳಿಗೆ" ಎಂಬ ವಿಭಿನ್ನ ಪರಿಕಲ್ಪನೆ

ಗುಂಡ್ಲುಪೇಟೆ (Gundlupet) ತಾಲೂಕಿನ ಹೊಂಗಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ " ಅಕ್ಷರ ದಾಸೋಹ ಜೋಳಿಗೆ" (Akshara Dasoha Jolige) ಎಂಬ ವಿಭಿನ್ನ ಪರಿಕಲ್ಪನೆ ಜಾರಿಯಿದ್ದು ಗ್ರಾಮಸ್ಥರು ತಾವು ಬೆಳೆದ ಹಣ್ಣು-ತರಕಾರಿಗಳನ್ನೂ ಹಾಗೂ ಸಮಾರಂಭಗಳಲ್ಲಿ ಮಾಡುವ ಸಿಹಿ ತಿನಿಸುಗಳನ್ನು ಶಾಲೆಗೆ ತಂದುಕೊಡುತ್ತಾರೆ. ಹೀಗಾಗಿ ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟದ ವೇಳೆ ನಿತ್ಯವೂ ಒಂದಲ್ಲ ಒಂದು ವಿಶೇಷ ತಿಂಡಿ ವಿದ್ಯಾರ್ಥಿಗಳ ತಟ್ಟೆಯಲ್ಲಿರಲಿದೆ.

Video Thumbnail
Advertisement

View More Videos
Read More