Videos

ನವರಾತ್ರಿಯಂದು ಪಬ್, ಬಾರ್ ರೆಸ್ಟೋರೆಂಟ್‌ಗಳಿಗೆ ಬಿಸಿ

ನವರಾತ್ರಿಯಂದು ಪಬ್, ಬಾರ್ ರೆಸ್ಟೋರೆಂಟ್‌ಗಳಿಗೆ ಬಿಸಿ
ಬಿಬಿಎಂಪಿ ವ್ಯಾಪ್ತಿಯ ಪಬ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಪರಿಶೀಲನೆ 
8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳ‌ ನೇತೃತ್ವದಲ್ಲಿತಪಾಸಣೆ
ನ್ಯೂನ್ಯತೆಗಳು ಕಂಡುಬಂದಿರುವಂತಹ ಉದ್ದಿಮೆಗಳಿಗೆ ನೋಟಿಸ್
ಪರವಾನಿಗೆ ನಿಯಮಾವಳಿ ಪಾಲಿಸದ ಉದ್ದಿಮೆಗಳು ಸ್ಥಳದಲ್ಲೇ ಕ್ಲೋಸ್
ಪಾಲಿಕೆ ವ್ಯಾಪ್ತಿಯಲ್ಲಿ  76 ಉದ್ದಿಮೆಗಳನ್ನು ಪರಿಶೀಲಿಸಲಾಗಿದೆ
17 ಉದ್ದಿಮೆಗಳಿಗೆ ನೋಟಿಸ್ ಜಾರಿಗೊಳಿಸಲಾಗಿರುತ್ತದೆ

Video Thumbnail
Advertisement

ನವರಾತ್ರಿಯಂದು ಪಬ್, ಬಾರ್ ರೆಸ್ಟೋರೆಂಟ್‌ಗಳಿಗೆ ಬಿಸಿ ಬಿಬಿಎಂಪಿ ವ್ಯಾಪ್ತಿಯ ಪಬ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಪರಿಶೀಲನೆ  8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳ‌ ನೇತೃತ್ವದಲ್ಲಿತಪಾಸಣೆ ನ್ಯೂನ್ಯತೆಗಳು ಕಂಡುಬಂದಿರುವಂತಹ ಉದ್ದಿಮೆಗಳಿಗೆ ನೋಟಿಸ್ ಪರವಾನಿಗೆ ನಿಯಮಾವಳಿ ಪಾಲಿಸದ ಉದ್ದಿಮೆಗಳು ಸ್ಥಳದಲ್ಲೇ ಕ್ಲೋಸ್ ಪಾಲಿಕೆ ವ್ಯಾಪ್ತಿಯಲ್ಲಿ  76 ಉದ್ದಿಮೆಗಳನ್ನು ಪರಿಶೀಲಿಸಲಾಗಿದೆ 17 ಉದ್ದಿಮೆಗಳಿಗೆ ನೋಟಿಸ್ ಜಾರಿಗೊಳಿಸಲಾಗಿರುತ್ತದೆ

View More Videos
Read More