Videos

ಕೇಂದ್ರ ಬಜೆಟ್‌ನಲ್ಲಿ ಆಂಧ್ರ ಪ್ರದೇಶ ಮತ್ತು ಬಿಹಾರಕ್ಕೆ ಬಂಪರ್ ಕೊಡುಗೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎನ್‌ಡಿಎ ಸರ್ಕಾರದ ಪ್ರಮುಖ ಆಧಾರ ಸ್ತಂಭಗಳಾಗಿರುವ ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಜನತಾ ದಳ ಸಂಯುಕ್ತ (ಜೆಡಿಯು) ಪಕ್ಷಗಳ ಆಡಳಿತವಿರುವ ಆಂಧ್ರ ಪ್ರದೇಶ ಮತ್ತು ಬಿಹಾರಕ್ಕೆ ಬಂಪರ್ ಕೊಡುಗೆಗಳನ್ನು ಘೋಷಿಸಿದ್ದಾರೆ.

Video Thumbnail
Advertisement

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎನ್‌ಡಿಎ ಸರ್ಕಾರದ ಪ್ರಮುಖ ಆಧಾರ ಸ್ತಂಭಗಳಾಗಿರುವ ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಜನತಾ ದಳ ಸಂಯುಕ್ತ (ಜೆಡಿಯು) ಪಕ್ಷಗಳ ಆಡಳಿತವಿರುವ ಆಂಧ್ರ ಪ್ರದೇಶ ಮತ್ತು ಬಿಹಾರಕ್ಕೆ ಬಂಪರ್ ಕೊಡುಗೆಗಳನ್ನು ಘೋಷಿಸಿದ್ದಾರೆ.

View More Videos
Read More