Videos

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಾಲ್ವರಿಗೆ ಕೊರೊನಾ ಪಾಸಿಟಿವ್

ಕಾಫಿನಾಡಲ್ಲಿ ನಿನ್ನೆ ಒಂದೇ ದಿನ ಕೊರೊನಾ ಮಹಾಸ್ಫೋಟ
ಒಂದೇ ದಿನ ನಾಲ್ಕು ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆ
ಚಿಕ್ಕಮಗಳೂರು ಜಿಲ್ಲೆಯಲ್ಲಿ ನಾಲ್ವರಿಗೆ ಕೊರೊನಾ ಪಾಸಿಟಿವ್
ನಿನ್ನೆ ಕೊರೊನಾ ಟೆಸ್ಟ್ ಮಾಡಿಸಿದ್ದ 51 ಜನರಲ್ಲಿ 4 ಪಾಸಿಟಿವ್
ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ಟೆಸ್ಟ್ ಮಾಡಿಸಿದ್ದ ನಾಲ್ವರು
ನಾಲ್ವರಲ್ಲಿ ಕೊರೊನಾ ಪಾಸಿಟಿವ್ ಹಿನ್ನೆಲೆ ಹೆಚ್ಚಿದ ಆತಂಕ

Video Thumbnail
Advertisement

ಕಾಫಿನಾಡಲ್ಲಿ ನಿನ್ನೆ ಒಂದೇ ದಿನ ಕೊರೊನಾ ಮಹಾಸ್ಫೋಟ ಒಂದೇ ದಿನ ನಾಲ್ಕು ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಾಲ್ವರಿಗೆ ಕೊರೊನಾ ಪಾಸಿಟಿವ್ ನಿನ್ನೆ ಕೊರೊನಾ ಟೆಸ್ಟ್ ಮಾಡಿಸಿದ್ದ 51 ಜನರಲ್ಲಿ 4 ಪಾಸಿಟಿವ್ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ಟೆಸ್ಟ್ ಮಾಡಿಸಿದ್ದ ನಾಲ್ವರು ನಾಲ್ವರಲ್ಲಿ ಕೊರೊನಾ ಪಾಸಿಟಿವ್ ಹಿನ್ನೆಲೆ ಹೆಚ್ಚಿದ ಆತಂಕ

View More Videos
Read More