Videos

ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕೋವಿಡ್ ಕಟ್ಟೆಚ್ಚರ

ಪಕ್ಕದ ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ರೂಪಾಂತರಿ  BQ.1 ತಳಿ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಬೀದರ್, ಬೆಳಗಾವಿ, ಬಾಗಲಕೋಟೆ, ಕಲಬುರಗಿ, ವಿಜಯಪುರ ಗಡಿಗಳಲ್ಲಿ ಕೋವಿಡ್‌ ಕಟ್ಟೆಚ್ಚರ ವಹಿಸಲಾಗಿದೆ. ಅದರಲ್ಲೂ ಮಹಾರಾಷ್ಟ್ರದಿಂದ ಬರುವವರ ಮೇಲೆ ಹೆಚ್ಚಿನ ನಿಗಾ ಇಡಲು ಸೂಚಿಸಲಾಗಿದೆ. 

Video Thumbnail
Advertisement

ಪಕ್ಕದ ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ರೂಪಾಂತರಿ  BQ.1 ತಳಿ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಬೀದರ್, ಬೆಳಗಾವಿ, ಬಾಗಲಕೋಟೆ, ಕಲಬುರಗಿ, ವಿಜಯಪುರ ಗಡಿಗಳಲ್ಲಿ ಕೋವಿಡ್‌ ಕಟ್ಟೆಚ್ಚರ ವಹಿಸಲಾಗಿದೆ. ಅದರಲ್ಲೂ ಮಹಾರಾಷ್ಟ್ರದಿಂದ ಬರುವವರ ಮೇಲೆ ಹೆಚ್ಚಿನ ನಿಗಾ ಇಡಲು ಸೂಚಿಸಲಾಗಿದೆ. 

View More Videos
Read More