Videos

ಭದ್ರಾ ಮೇಲ್ದಂಡೆ ಯೋಜನೆಗೆ ಆಗ್ರಹಿಸಿ ನಿನ್ನೆ ನೀಡಿದ್ದ ಚಿತ್ರದುರ್ಗ ಬಂದ್ ಬಹುತೇಕ ಯಶಸ್ವಿ

ಮಧ್ಯ ಕರ್ನಾಟಕದ ಬಯಲು ಸೀಮೆ ಪ್ರದೇಶಗಳಿಗೆ ನೀರುಣಿಸುವ ಮಹತ್ವದ ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಕಾರ್ಯಾನುಷ್ಠಾನಕ್ಕೆ ಆಗ್ರಹಿಸಿ ಜಿಲ್ಲಾ ನೀರಾವರಿ ಅನುಷ್ಟಾನ ಹೋರಾಟ ಸಮಿತಿ ಮಂಗಳವಾರ ಕರೆ ನೀಡಿದ್ದ ಚಿತ್ರದುರ್ಗ ಬಂದ್ ಬಹುತೇಕ ಯಶಸ್ವಿಯಾಗಿದೆ.  ಭದ್ರಾ ಮೇಲ್ದಂಡೆ ಕಾಮಗಾರಿ ವಿಚಾರದಲ್ಲಿ ಸರ್ಕಾರಗಳು ತೋರುತ್ತಿರುವ ನಿರ್ಲಕ್ಷ್ಯವನ್ನು ವಿರೋಧಿಸಿ ಜಿಲ್ಲಾ ನೀರಾವರಿ ಅನುಷ್ಟಾನ ಹೋರಾಟ ಸಮಿತಿ ಮಂಗಳವಾರ ಕರೆ ನೀಡಿದ್ದ ಬಂದ್ ಹಿನ್ನೆಲೆಯಲ್ಲಿ ಸುಮಾರು 20ಕ್ಕೂ ಹೆಚ್ಚು ಸಂಘಟನೆಗಳು ರಸ್ತೆಗಿಳಿದು ಅಂಗಡಿ ಮುಂಗಟ್ಟುಗಳನ್ನು ತೆರೆಯದಂತೆ ಮಾಲೀಕರಿಗೆ ಮನವಿ‌ ಮಾಡಿದರು. 

Video Thumbnail
Advertisement

View More Videos
Read More