Videos

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಪಟ್ಟು

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹುಬ್ಬಳ್ಳಿಯಲ್ಲಿ ಪಾಲಿಕೆ ಸಾಮಾನ್ಯ ಸಭೆ ನಡೆಯಲಿದೆ. ಸಭೆಯಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ‌ ಬಗ್ಗೆ ಚರ್ಚೆ ನಡೆಸಲಾಗುತ್ತೆ. ಈ ಬಗ್ಗೆ ಶ್ರೀರಾಮಸೇನೆ, ಬಜರಂಗದಳ, ವಿವಿಧ ಸಂಘಟನೆಗಳ ಧರಣಿ ನಡೆಸಿದ್ದವು. ಸಾರ್ವಜನಿಕ‌ ಗಣೆಶೋತ್ಸವ ಆಚರಣೆಗೆ ಅನುಮತಿ‌ಗಾಗಿ ಪಟ್ಟು ಹಿಡಿದಿವೆ ಈ ಸಂಘಟನೆಗಳು. 

Video Thumbnail
Advertisement

View More Videos
Read More