Videos

ಚಕ್ರತೀರ್ಥ ನೇತೃತ್ವದಲ್ಲಿ ಪರಿಷ್ಕರಣೆಯ ಪಠ್ಯ ಬೇಡ ಹಳೆಯ ಪುಸ್ತಕ ಮುಂದುವರಿಸಿ

ಬಾಂಬೆ ಡೇಸ್ ಪುಸ್ತಕದ ಹೆಸರು ಬದಲಿಸಿದ ಎಚ್. ವಿಶ್ವನಾಥ್, ಅದು ಬಾಂಬೆ ಡೇಸ್ ಅಲ್ಲ. ಬದಲಾಗಿ ಕಾಶ್ಮೀರ್ ಫೈಲ್ಸ್ ಥರ ಬಾಂಬೆ ಫೈಲ್ಸ್ ಅಂತಾ ಬದಲಾಯಿಸಿದ್ದೇನೆ. ಈ ವರ್ಷದ ಒಳಗೆ ಪುಸ್ತಕ ಬಿಡುಗಡೆ ಆಗುತ್ತೆ. ಅದು ಬಾಂಬ್ ಅಲ್ಲ. ವಾಸ್ತವ ಸತ್ಯ ಎಂದರು.

Video Thumbnail
Advertisement

ಬಾಂಬೆ ಡೇಸ್ ಪುಸ್ತಕದ ಹೆಸರು ಬದಲಿಸಿದ ಎಚ್. ವಿಶ್ವನಾಥ್, ಅದು ಬಾಂಬೆ ಡೇಸ್ ಅಲ್ಲ. ಬದಲಾಗಿ ಕಾಶ್ಮೀರ್ ಫೈಲ್ಸ್ ಥರ ಬಾಂಬೆ ಫೈಲ್ಸ್ ಅಂತಾ ಬದಲಾಯಿಸಿದ್ದೇನೆ. ಈ ವರ್ಷದ ಒಳಗೆ ಪುಸ್ತಕ ಬಿಡುಗಡೆ ಆಗುತ್ತೆ. ಅದು ಬಾಂಬ್ ಅಲ್ಲ. ವಾಸ್ತವ ಸತ್ಯ ಎಂದರು.

View More Videos
Read More