Videos

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಅಂಗನವಾಡಿ, ಪ್ರೈಮರಿ, ಹೈಸ್ಕೂಲ್,  ಪಿ‌ಯು ಕಾಲೇಜಿಗೆ ರಜೆ
ತಗ್ಗು ಪ್ರದೇಶ, ನದಿ, ಸಮುದ್ರಕ್ಕೆ ಮಕ್ಕಳು ಹೋಗದಂತೆ ಎಚ್ಚರಿಕೆ
ಮೀನುಗಾರರು ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಸೂಚನೆ
ಜಿಲ್ಲಾ-ತಾಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಲು ಸೂಚನೆ
ಹಾಗೂ ವಿಪತ್ತು ನಿರ್ವಹಣೆಯನ್ನ ಚಾಚೂತಪ್ಪದೆ ಪಾಲಿಸಲು ಆದೇಶ

Video Thumbnail
Advertisement

ಅಂಗನವಾಡಿ, ಪ್ರೈಮರಿ, ಹೈಸ್ಕೂಲ್,  ಪಿ‌ಯು ಕಾಲೇಜಿಗೆ ರಜೆ ತಗ್ಗು ಪ್ರದೇಶ, ನದಿ, ಸಮುದ್ರಕ್ಕೆ ಮಕ್ಕಳು ಹೋಗದಂತೆ ಎಚ್ಚರಿಕೆ ಮೀನುಗಾರರು ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಸೂಚನೆ ಜಿಲ್ಲಾ-ತಾಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಲು ಸೂಚನೆ ಹಾಗೂ ವಿಪತ್ತು ನಿರ್ವಹಣೆಯನ್ನ ಚಾಚೂತಪ್ಪದೆ ಪಾಲಿಸಲು ಆದೇಶ

View More Videos
Read More