Videos

ವರುಣನ ಅಬ್ಬರಕ್ಕೆ ಹೊಗೆನಕಲ್ ಜಲಪಾತವೇ ಕಣ್ಮರೆ

ಪ್ರಸಿದ್ಧ ಪ್ರವಾಸಿ ತಾಣ, ಭಾರತದ ನಯಾಗರ ಎಂದು ಕರೆಯುವ ಹನೂರು ತಾಲೂಕಿನ ಹೊಗೆನಕಲ್ ಜಲಪಾತವೇ ಕಣ್ಮರೆಯಾಗಿದೆ. ಮಳೆ ಆರ್ಭಟದಿಂದ ಜಲಪಾತದ ಮೇಲೆ ನೀರು ಹರಿಯುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರ ಜೊತೆಗೆ ಕಾವೇರಿ ಹೊರಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ  ಜಲಪಾತವೇ ಸಂಪೂರ್ಣ ಮುಳುಗಡೆಯಾಗಿದ್ದು, ಫಾಲ್ಸ್ ಕಣ್ಮರೆಯಾಗಿದೆ.

Video Thumbnail
Advertisement

View More Videos
Read More