Videos

ಕಾಂಗ್ರೆಸ್‌ಗೆ ಸೇರ್ಪಡೆ ವಿಚಾರ: ಪ್ರತಿಕ್ರಿಯೆ ನೀಡಿದ ಸಚಿವ ಸೋಮಣ್ಣ,

ಕಾಂಗ್ರೆಸ್‌ಗೆ ವಿ.ಸೋಮಣ್ಣ ಸೇರ್ಪಡೆ ಆಗ್ತಾರೆ ಎಂಬ ವಿಚಾರ ಪ್ರತಿಕ್ರಿಯೆ ನೀಡಿದ ಸಚಿವ ಸೋಮಣ್ಣ, ವದಂತಿಗಳಿಗೆ ನಾನು ಉತ್ತರ ಕೊಡೋಕೆ ಆಗಲ್ಲ. ನಾನ್ಯಾಕೆ ವದಂತಿಗಳಿಗೆ ಉತ್ತರ ಕೊಡಲಿ..? ನಾನೆಲ್ಲಾದರೂ ಕಾಂಗ್ರೆಸ್‌ಗೆ ಹೋಗ್ತೀನಿ ಅಂತ ಹೇಳಿದೀನಾ..? ಎಂದು ಪ್ರಶ್ನಿಸಿದ್ದಾರೆ..

Video Thumbnail
Advertisement

ಕಾಂಗ್ರೆಸ್‌ಗೆ ವಿ.ಸೋಮಣ್ಣ ಸೇರ್ಪಡೆ ಆಗ್ತಾರೆ ಎಂಬ ವಿಚಾರ ಪ್ರತಿಕ್ರಿಯೆ ನೀಡಿದ ಸಚಿವ ಸೋಮಣ್ಣ, ವದಂತಿಗಳಿಗೆ ನಾನು ಉತ್ತರ ಕೊಡೋಕೆ ಆಗಲ್ಲ. ನಾನ್ಯಾಕೆ ವದಂತಿಗಳಿಗೆ ಉತ್ತರ ಕೊಡಲಿ..? ನಾನೆಲ್ಲಾದರೂ ಕಾಂಗ್ರೆಸ್‌ಗೆ ಹೋಗ್ತೀನಿ ಅಂತ ಹೇಳಿದೀನಾ..? ಎಂದು ಪ್ರಶ್ನಿಸಿದ್ದಾರೆ..

View More Videos
Read More