Videos

ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಸಾವು- ಕಾನೂನಾತ್ಮಕವಾಗಿ ಕ್ರಮಕ್ಕೆ ಸಿಎಂ ಸೂಚನೆ

ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಸಾವು. ಹಿರಿಯ ಅಧಿಕಾರಿಗಳು, ಮುಖ್ಯಸ್ಥರ ಜತೆ ಸಿಎಂ ಸಭೆ. ಕಾನೂನಾತ್ಮಕವಾಗಿ ಕ್ರಮ ತೆಗೆದುಕೊಳ್ಳವಂತೆ ಹೇಳಿದ್ದೇನೆ. ಅಧಿಕಾರಿಗಳು ಮುಖ್ಯಸ್ಥರು ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಸಭೆ ಮುಗಿದ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ. 

Video Thumbnail
Advertisement

ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಸಾವು. ಹಿರಿಯ ಅಧಿಕಾರಿಗಳು, ಮುಖ್ಯಸ್ಥರ ಜತೆ ಸಿಎಂ ಸಭೆ. ಕಾನೂನಾತ್ಮಕವಾಗಿ ಕ್ರಮ ತೆಗೆದುಕೊಳ್ಳವಂತೆ ಹೇಳಿದ್ದೇನೆ. ಅಧಿಕಾರಿಗಳು ಮುಖ್ಯಸ್ಥರು ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಸಭೆ ಮುಗಿದ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ. 

View More Videos
Read More