Videos

ಯಾವುದೇ ಕಾರಣಕ್ಕೂ ನಾನು ಕರೆಂಟ್ ಬಿಲ್ ಕಟ್ಟಲ್ಲ.

ನಿಂಗೂ ಫ್ರೀ‌ ನಂಗೂ ಅಂತಾ ಸಿದ್ದರಾಮಯ್ಯ ಹೇಳಿದ್ದಕ್ಕೆ ಕಾಂಗ್ರೆಸ್‌ಗೆ ವೋಟ್ ಹಾಕಿರೋದು. ನಿಮಕೆ ತಾಕತ್ ಇದ್ರೆ ಕಂಬಕ್ಕೆ ಹತ್ತಿ ಕಿತ್ತಾಕಿ ನೋಡ್ತೀನಿ
ಯಾವುದೇ ಕಾರಣಕ್ಕೂ ನಾನು ಕರೆಂಟ್ ಬಿಲ್ ಕಟ್ಟಲ್ಲ. ಯಾರನ್ನ ಕರೆದುಕೊಂಡು ಬರ್ತೀರಾ ಕರೆದುಕೊಂಡು ಬನ್ನಿ. ಕರೆಂಟ್ ಬಿಲ್ಲೂ ಕಟ್ಟಲ್ಲ ನಮ್ಮ ಹೆಂಗಸರಿಗೆ ಬಸ್ ಟಿಕೆಟ್ ಸಹ ತಗೊಳೋಲ್ಲಾ

Video Thumbnail
Advertisement

ನಿಂಗೂ ಫ್ರೀ‌ ನಂಗೂ ಅಂತಾ ಸಿದ್ದರಾಮಯ್ಯ ಹೇಳಿದ್ದಕ್ಕೆ ಕಾಂಗ್ರೆಸ್‌ಗೆ ವೋಟ್ ಹಾಕಿರೋದು. ನಿಮಕೆ ತಾಕತ್ ಇದ್ರೆ ಕಂಬಕ್ಕೆ ಹತ್ತಿ ಕಿತ್ತಾಕಿ ನೋಡ್ತೀನಿ ಯಾವುದೇ ಕಾರಣಕ್ಕೂ ನಾನು ಕರೆಂಟ್ ಬಿಲ್ ಕಟ್ಟಲ್ಲ. ಯಾರನ್ನ ಕರೆದುಕೊಂಡು ಬರ್ತೀರಾ ಕರೆದುಕೊಂಡು ಬನ್ನಿ. ಕರೆಂಟ್ ಬಿಲ್ಲೂ ಕಟ್ಟಲ್ಲ ನಮ್ಮ ಹೆಂಗಸರಿಗೆ ಬಸ್ ಟಿಕೆಟ್ ಸಹ ತಗೊಳೋಲ್ಲಾ

View More Videos
Read More