Videos

ಚಿಕ್ಕಮಗಳೂರಲ್ಲಿ ಆರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಕಾಫಿನಾಡು ಚಿಕ್ಕಮಗಳೂರಲ್ಲಿ ಮಳೆ ಅಬ್ಬರ ಹಿನ್ನೆಲೆ
ಮಲೆನಾಡಿನ ಆರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ
ಚಿಕ್ಕಮಗಳೂರು, ಕಳಸ, ಶೃಂಗೇರಿ, ಕೊಪ್ಪ ಸೇರಿದಂತೆ 
ಎನ್.ಆರ್.ಪುರ, ಮೂಡಿಗೆರೆಯ ಶಾಲೆಗಳಿಗೆ ರಜೆ
ಜಿಲ್ಲಾಧಿಕಾರಿ ಮೀನಾ ನಾಗರಾಜ್‌ರಿಂದ ಆದೇಶ

Video Thumbnail
Advertisement

ಕಾಫಿನಾಡು ಚಿಕ್ಕಮಗಳೂರಲ್ಲಿ ಮಳೆ ಅಬ್ಬರ ಹಿನ್ನೆಲೆ ಮಲೆನಾಡಿನ ಆರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಚಿಕ್ಕಮಗಳೂರು, ಕಳಸ, ಶೃಂಗೇರಿ, ಕೊಪ್ಪ ಸೇರಿದಂತೆ  ಎನ್.ಆರ್.ಪುರ, ಮೂಡಿಗೆರೆಯ ಶಾಲೆಗಳಿಗೆ ರಜೆ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ರಿಂದ ಆದೇಶ

View More Videos
Read More