Videos

ಇ.ಡಿಯಿಂದ ರಾಹುಲ್ ಗಾಂಧಿ ವಿಚಾರಣೆ ಖಂಡಿಸಿ ಕಾಂಗ್ರೆಸ್ ಪ್ರೊಟೆಸ್ಟ್

ರಾಹುಲ್‌ ಗಾಂಧಿ ಮೇಲಿನ ED ದಾಳಿ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ ಮುಂದುವರಿಯಲಿದೆ. ಇಂದು ಕಾಂಗ್ರೆಸ್‌ ನಾಯಕರು ದೇಶಾದ್ಯಂತ ರಾಜಭವನ ಚಲೋ ಹಮ್ಮಿಕೊಂಡಿದ್ದಾರೆ. ನಾಳೆ ಎಲ್ಲಾ ಜಿಲ್ಲಾಧಿಕಾರಿ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ.. 

Video Thumbnail
Advertisement

ರಾಹುಲ್‌ ಗಾಂಧಿ ಮೇಲಿನ ED ದಾಳಿ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ ಮುಂದುವರಿಯಲಿದೆ. ಇಂದು ಕಾಂಗ್ರೆಸ್‌ ನಾಯಕರು ದೇಶಾದ್ಯಂತ ರಾಜಭವನ ಚಲೋ ಹಮ್ಮಿಕೊಂಡಿದ್ದಾರೆ. ನಾಳೆ ಎಲ್ಲಾ ಜಿಲ್ಲಾಧಿಕಾರಿ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ.. 

View More Videos
Read More