Videos

ಕಲಬುರಗಿಯಲ್ಲಿ ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ

ಕಲಬುರಗಿಯಲ್ಲಿ ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ
ವಾಂತಿ ಭೇದಿ, ತಲೆ ಸುತ್ತಿನಿಂದ ಬಳಲುತ್ತಿರುವ ವಿದ್ಯಾರ್ಥಿಗಳು
ಕನಗನಹಳ್ಳಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆ
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕನಗನಹಳ್ಳಿ ಗ್ರಾಮ
10 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮುಂದುವರಿದ ಹೆಚ್ಚಿನ ಚಿಕಿತ್ಸೆ

Video Thumbnail
Advertisement

ಕಲಬುರಗಿಯಲ್ಲಿ ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ ವಾಂತಿ ಭೇದಿ, ತಲೆ ಸುತ್ತಿನಿಂದ ಬಳಲುತ್ತಿರುವ ವಿದ್ಯಾರ್ಥಿಗಳು ಕನಗನಹಳ್ಳಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕನಗನಹಳ್ಳಿ ಗ್ರಾಮ 10 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮುಂದುವರಿದ ಹೆಚ್ಚಿನ ಚಿಕಿತ್ಸೆ

View More Videos
Read More