Videos

ಮೂರನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 90 ರನ್‌ಗಳಿಂದ ಗೆದ್ದು ಬೀಗಿದೆ ಟೀಂ ಇಂಡಿಯಾ

ಇಂದೋರ್ ಇಂಟರ್‌ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ 90 ರನ್‌ಗಳಿಂದ ಗೆದ್ದು ಬೀಗಿದೆ. ಭಾರತದ ಬೃಹತ್ ಗುರಿ ಬೆನ್ನತ್ತಿದ ಕಿವೀಸ್ ಪಡೆ ಕೇವಲ 41.2 ಓವರ್‌ಗೆ 295 ರನ್‌ಗೆ ಆಲೌಟ್ ಆಗಿದೆ. ಈ ಮೂಲಕ ಒಂದು ಪಂದ್ಯವೂ ಗೆಲ್ಲದೆ ಏಕದಿನ ಸರಣಿಯನ್ನು ಟೀಂ ಇಂಡಿಯಾಗೆ ಬಿಟ್ಟುಕೊಟ್ಟಿದೆ. ಈ ಮೂಲಕ ಟೀಂ ಇಂಡಿಯಾ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಭಾರತ ಎಲ್ಲಾ ಮೂರು ಮಾದರಿಯಲ್ಲಿ ಅಗ್ರ ಸ್ಥಾನಕ್ಕೇರಿದೆ. 

Video Thumbnail
Advertisement

View More Videos
Read More