Home> Viral
Advertisement

Viral video : ಚಲಿಸುವ ಟ್ರೈನ್ ಬಾಗಿಲಲ್ಲಿ ಕುಳಿತ ಬಾಲಿವುಡ್ ನಟ...! ಮುಂದೆ ಆಗಿದ್ದೇನು?

ತಮ್ಮ ಸಾಮಾಜಿಕ ಸೇವೆಯಿಂದಲೇ ಸಾಕಷ್ಟು ಹೆಸರು ಗಳಿಸಿರುವ ಬಾಲಿವುಡ್ ನಟ ಈಗ ವೈರಲ್ ಆಗಿರುವ ವಿಡಿಯೋವೊಂದರಲ್ಲಿ ಅವರ ನಡೆಗೆ ಅಭಿಮಾನಿಗಳು ಸಾಕಷ್ಟು ಟ್ರೋಲ್ ಮಾಡಿದ್ದಾರೆ.

Viral video : ಚಲಿಸುವ ಟ್ರೈನ್ ಬಾಗಿಲಲ್ಲಿ ಕುಳಿತ ಬಾಲಿವುಡ್ ನಟ...! ಮುಂದೆ ಆಗಿದ್ದೇನು?

ನವದೆಹಲಿ: ತಮ್ಮ ಸಾಮಾಜಿಕ ಸೇವೆಯಿಂದಲೇ ಸಾಕಷ್ಟು ಹೆಸರು ಗಳಿಸಿರುವ ಬಾಲಿವುಡ್ ನಟ ಈಗ ವೈರಲ್ ಆಗಿರುವ ವಿಡಿಯೋವೊಂದರಲ್ಲಿ ಅವರ ನಡೆಗೆ ಅಭಿಮಾನಿಗಳು ಸಾಕಷ್ಟು ಟ್ರೋಲ್ ಮಾಡಿದ್ದಾರೆ.

ಅಷ್ಟಕ್ಕೂ ಈ ವೀಡಿಯೋದಲ್ಲಿ ಏನಿದೆ? ಚಲಿಸುತ್ತಿರುವ ರೈಲಿನ ಬಾಗಿಲ ಬಳಿ ಕುಳಿತುಕೊಂಡಿರುವ ವಿಡಿಯೋ ಈಗ ವೈರಲ್ ಆಗಿದೆ.ಇದಕ್ಕೆ ಈಗ ಅವರಿಗೆ ಇಂಟರ್ನೆಟ್ ನಲ್ಲಿ ನಟನ ನಡೆಗೆ ಕಿಡಿ ಕಾರಿದ್ದಾರೆ.ಇದೀಗ ವೈರಲ್ ಆಗಿರುವ ವಿಡಿಯೋವನ್ನು ಸೋನು ಸೂದ್ ಅವರು ಡಿಸೆಂಬರ್ 13 ರಂದು ಹಂಚಿಕೊಂಡಿದ್ದಾರೆ.

22 ಸೆಕೆಂಡುಗಳ ಕ್ಲಿಪ್‌ನಲ್ಲಿ, ಸೂದ್ ಚಲಿಸುವ ರೈಲಿನ ಬಾಗಿಲಿನ ಬಳಿ ಅವರು ಕುಳಿತಿರುವ ನಡೆಗೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದಕ್ಕೆ ಅಭಿಮಾನಿಯೊಬ್ಬ ಪ್ರತಿಕ್ರಿಯಿಸುತ್ತಾ ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡಿಕೊಳ್ಳುವ ಮೊದಲು ಎರಡು ಬಾರಿ ಯೋಚಿಸಬೇಕು ಎಂದು ಪ್ರತಿಕ್ರಿಯಿಸಿದ್ದಾರೆ. 

ಇನ್ನೊಬ್ಬರು ಪ್ರತಿಕ್ರಿಯಿಸುತ್ತಾ ಜವಾಬ್ದಾರಿಯುತ ನಾಗರಿಕರಾಗಿ, ಈ ನಡೆ ಯುವಜನರಿಗೆ ಉತ್ತೇಜನ ನೀಡುವ ಮೂಲಕ ಅಪಾಯಕಾರಿಯಾಗಿ ಪರಿಣಮಿಸುತ್ತದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

 

Read More